crime-news
Kumta :ಕರ್ತವ್ಯದಲ್ಲಿ ಮದ್ಯ ಸೇವಿಸಿ ಹಿರಿಯ ಅಧಿಕಾರಿ ಜೊತೆ ಅನುಚಿತ ವರ್ತನೆ -ಸೇವೆಯಿಂದ ಅಮಾನತು.
ಕಾರವಾರ :- ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತಿದ್ದನ್ನು ಪ್ರಶ್ನೆ ಮಾಡಿದ ಮೇಲಾಧಿಕಾರಿ ಜೊತೆ ಅನುಚಿತ ವರ್ತನೆ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಕುಮಟಾ(kumta) ಪೊಲೀಸ್ (police) ಠಾಣೆಯ ಎ.ಎಸ್.ಐ ನಾಗರಾಜಪ್ಪನವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್ ಅಮಾನತು ಮಾಡಿ ಆದೇಶಿಸಿದ್ದಾರೆ.10:38 PM Mar 14, 2025 IST