crime-news
Haliyala : ಬಲೂನ್ ಗಂಟಲಲ್ಲಿ ಸಿಲುಕಿ ಸಾವು ಕಂಡ 13 ವರ್ಷದ ಬಾಲಕ!
Haliyala news 02 December 2024 :- ಮನೆಯಲ್ಲಿ ಆಟವಾಡುತ್ತಾ ಬಲೂನ್ ( balloon) ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ (Haliyala )ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.10:45 AM Dec 02, 2024 IST