crime-news
Yallapur: ಭೀಕರ ಬಸ್ ಅಪಘಾತ ಸ್ಥಳದಲ್ಲೇ ಮೂವರು ಸಾವು ಚಿಕ್ಕ ಮಕ್ಕಳು ಸೇರಿ ಹಲವರಿಗೆ ಗಂಭೀರ ಗಾಯ
ಕಾರವಾರ :- ಅತೀ ವೇಗದಲ್ಲಿ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ (ksrtc bus)ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವು ಕಂಡು ಏಳು ಜನರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ನಲ್ಲಿ ನಡೆದಿದೆ.07:05 AM Aug 16, 2025 IST