local-story
Landslide: ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನಕ್ಕೆ ನಿಷೇಧ - ಚಾರಕ್ಕೆ ಪರ್ಯಾಯ ವ್ಯವಸ್ಥೆ
ಶಿವಮೊಗ್ಗ: ಅಬ್ವರದ ಮಳೆಗೆ (rain) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್ಪಿನ್ ತಿರುವಿನಲ್ಲಿ ಭೂಕುಸಿತ (Landslide) ಉಂಟಾಗಿದೆ.02:48 PM Aug 07, 2025 IST