%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Weather report| ಹವಾಮಾನ ವರದಿ 29 November 2024
Karnataka weather report :-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ರಾಜಧಾನಿ ಬೆಂಗಳೂರು (Bangalore) ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ (weather) ಇಲಾಖೆ ಮುನ್ಸೂಚನೆ ನೀಡಿದೆ.09:37 AM Nov 29, 2024 IST