crime
Mundgod ಬೀಗ ಮುರಿದು ಐದು ಮನೆಗಳಲ್ಲಿ ಕಳ್ಳತನ ಪೊಲೀಸರು ಬಂದ್ರೂ ಬರಲಿಲ್ಲ ಮನೆ ಮಾಲೀಕರು!
Mundgod news :-ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ (mundgodu ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಐದು ಮನೆಗಳ ಬೀಗ ಮುರಿದು ಸರಣಿ ಕಳ್ಳತನ ಮಾಡಿದ್ದು ನಗ ನಾಣ್ಯ ಲೂಟಿ ಮಾಡಿದ್ದಾರೆ.03:15 PM Jan 09, 2025 IST