local-story
Yallapur:ಪ್ರಪಾತದ ಬಳಿ ಬಸ್ ಪಲ್ಟಿ -ಪ್ರಾಣಾಪಾಯದಿಂದ ಬಚಾವ್ ಆದ 25 ಪ್ರಯಾಣಿಕರು
ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.08:59 AM Jun 25, 2025 IST