important-news
Colors kannda ಸ್ವಾಭಿಮಾನದ ಮಹಾ ಸಂಘರ್ಷದ ಹೊಸ ಕಥೆ-ಭಾರ್ಗವಿ LLB
ಮಂಗಳೂರು: ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯ ಮುಟ್ಟುವ ಮನಮಿಡಿವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್ ಎಲ್ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ.10:43 PM Feb 28, 2025 IST