%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karnika:ಆಕಾಶದತ್ತ ಚಿಗುರೀತಲೇ ಬೇರು ಮುದ್ದಾದಿತಲೇ ಪರಾಕ್ ಈ ವರ್ಷ ದೈವವಾಣಿ ಹೇಳಿದ್ದೇನು ನೋಡಿ.
ಐತಿಹಾಸಿಕ ನೆಲೆಗಟ್ಟಿನ ಮಾಲತೇಶ ಸ್ವಾಮಿ ಕಾರ್ಣೀಕೋತ್ಸವ ಪ್ರತಿ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ನಡೆಯುತ್ತದೆ.ಇಂದು ಆಯುಧ ಪೂಜೆ ದಿನವೇ ಮಾಲತೇಶ ಸ್ವಾಮಿ ಕಾರ್ಣೀಕೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.10:18 PM Oct 11, 2024 IST