local-story
Mundagodu:ವಸತಿ ಶಾಲೆಯ 75 ವಿದ್ಯಾರ್ಥಿಗಳಿಗೆ ಮಂಗನಬಾವು ಸೊಂಕು
Mundgodu news21 November 2024 :- ಉತ್ತರ ಕನ್ನಡ (uttara kannda) ಜಿಲ್ಲೆಯ ಮುಂಡಗೋಡು ತಾಲೂಕಿನ ವಸತಿ ಶಾಲೆಯಲ್ಲಿ ಒಂದೇ ದಿನದಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ (students) ಮಂಗನಬಾವು ಕಾಯಿಲೆ (Manganbavo )ಕಾಣಿಸಿಕೊಂಡು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.10:08 PM Nov 21, 2024 IST