crime-news
Siddapura :ವೈದ್ಯನ ನಿರ್ಲಕ್ಷ ಬಾಳಂತಿ ಸಾವು ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ ಏನಿದು ಘಟನೆ?
Siddapura news 08 November 2024 :- ವೈದ್ಯರ ನಿರ್ಲಕ್ಷದಿಂದ ಗೃಹಿಣಿ ಸಾವಾದ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆ ಎದುರು ಶವ ವಿಟ್ಟು ಸಾರ್ವಜನಿಕರು ಹಾಗೂ ಕುಟುಂಬಸ್ತರು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ.10:32 PM Nov 08, 2024 IST