local-story
Honnavara: ಮಂಕಾಳು ವೈದ್ಯರ ಉಸ್ತುವಾರಿ ಕ್ಷೇತ್ರದ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ತೆರಳಲು ಅಧಿಕಾರಿಗಳಿಗೆ ಜನರಿಗೆ ಭಯ!
Honnavara 28 October 2024 :- ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳು ವೈದ್ಯ ರವರ ಸ್ವ ಕ್ಷೇತ್ರವಾದ ಹೊನ್ನಾವರ ವಿಧಾನಸಭಾ ಕ್ಷೇತ್ರದ ಸಾಲಕೋಡು ಗ್ರಾಮದ ನಾಡ ಕಚೇರಿ ಕುಸಿಯುವ ಹಂತ ತಲುಪಿದೆ.07:22 PM Oct 28, 2024 IST