crime-news
Bhatkal| ಗರ್ಭಿಣಿ ಹಸು ಹ** ಮಾಡಿ ಕರುವಿನ ಬ್ರೂಣ ಎಸೆದ ಕಿರಾತಕರು
ಉತ್ತರ ಕನ್ನಡ (uttara kannda) ಜಿಲ್ಲೆಯ ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸು ಹ*** ಮಾಡಿದ ಘಟನೆ ಮಾಸುವ ಮುಂಚೆಯೇ ಗೋ ಹಂತಕರು ಇದೀಗ ಭಟ್ಕಳದಲ್ಲೂ ಅದೇ ಮಾದರಿಯ ಹ*** ಮಾಡಿದ ಘಟನೆ ಬೆಳಕಿಗೆ ಬಂದಿದೆ.10:49 PM Apr 17, 2025 IST