local-story
Uttara kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಲವು ಕಡೆ ಹಾನಿ|ವಿವರ ನೋಡಿ.
ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ. 24 ತಾಸಿನಲ್ಲಿ ಸುರಿದ ಮಳೆಯಿಂದ ಹಲವು ಕಡೆ ಹಾನಿ ಸಂಭವಿಸಿದೆ. ಮಳೆ (rain),ಗಾಳಿ ಹೊಡೆತಕ್ಕೆ ಮನೆಗಳಿಗೂ ಹಾಗೂ ರಸ್ತೆಗಳು ಹಾನಿಯಾಗಿದ್ದು ಹಲವು ಭಾಗದಲ್ಲಿ ನೀರು ನಿಂತು ಸಮಸ್ಯೆ ತಂದೊಡ್ಡಿತು.08:44 AM May 23, 2025 IST