crime-news
Bhatkal: ಹಿಂದೂ ಕಾರ್ಯಕರ್ತನ ಹಲ್ಲೆ ಗಲಾಟೆ- ಆರೋಪ ತಳ್ಳಿಹಾಕಿದ ಎಸ್.ಪಿ ಎಂ ನಾರಾಯಣ್
ಕಾರವಾರ :- ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ತನಿಖೆ ನೆಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಎಂ. ನಾರಾಯಣ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಇಂದು ಸಹ ಭಟ್ಕಳದ(bhatkal) ಶಹರ ಠಾಣೆಯಲ್ಲಿ ಪ್ರತಿಭಟನೆ ನಡೆಸಿ ಎಸ್.ಪಿ ಯವರು ಕ್ಷಮೆ ಕೋರುವಂತೆ ಆಗ್ರಹಿಸಿದರು.11:55 PM Apr 09, 2025 IST