crime-news
Bhatkal| ಗೋ ಬುರುಡೆ ಪ್ರಕರಣ| ಬಯಲು ಮಾಡಿದವರೇ ಆರೋಪಿಗಳು!
ಕಾರವಾರ/Bhatkal :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಅರಣ್ಯ ಪ್ರದೇಶದಲ್ಲಿ ನೂರಾರು ಗೋವುಗಳ ಎಲುಬುಗಳು ಪತ್ತೆಯಾದ ಪ್ರಕರಣದಲ್ಲಿ ಪ್ರಕರಣದ ತನಿಖೆಯನ್ನೇ ದಾರಿ ತಪ್ಪಿಸಲು ಸ್ಥಳೀಯ ಅನ್ಯ ಕೋಮಿನ ವ್ಯಕ್ತಿಯಿಂದ ಯತ್ನ ನಡೆದಿದೆಯೇ ಎಂಬ ಅನುಮಾನ ಹುಟ್ಟಿದೆ.09:59 AM Sep 13, 2025 IST