important-news
Lokayukta - ಲಂಚ ಸ್ವೀಕರಿಸಿದ DYSP ಲೋಕಾಯುಕ್ತ ಬಲೆಗೆ
ಶಿವಮೊಗ್ಗ shivamoga:- ಸಿಬ್ಬಂದಿಯೋರ್ವರಿಂದ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ (DAR) ಡಿವೈಎಸ್ಪಿ ಓರ್ವರನ್ನು, ಲಂಚದ ಹಣದ ಸಮೇತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ಮಾ. 25 ರಂದು ನಡೆದಿದೆ.11:21 PM Mar 25, 2025 IST