%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
ಅಸಂಸದೀಯ ಪದ ಬಳಸುವ ಶಾಸಕ ಹರೀಶ್ ಪೂಂಜಾ ಜನಪ್ರತಿನಿಧಿಯಾಗಿರಲು ಯೋಗ್ಯರಲ್ಲ -ಮಂಜುನಾಥ್ ನಾಯ್ಕ.
Kumta news 03 November 2024:- . ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಮತ್ತು ಹಿಂದುಳಿದ ವರ್ಗಗಳ ಯುವ ನಾಯಕ ಮಂಜುನಾಥ ನಾಯ್ಕ ಕುಮಟಾ ಟೀಕಿಸಿಕೋರಬೇಕು ಎಂದು ಆಗ್ರಹಿಸಿದ್ದಾರೆ.04:57 PM Nov 03, 2024 IST