crime-news
Bhatkal|ಮಗಳ ಅಶ್ಲೀಲ ವೀಡಿಯೋ ಹೊರಬಿಡುವ ಬೆದರಿಕೆ 20 ಲಕ್ಷ ಬೇಡಿಕೆಇಟ್ಟ ಮೂವರು ಯುವಕರ ಬಂಧನ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳನಗರದದ ತರಕಾರಿ ವ್ಯಾಪಾರಿಯನ್ನು ಹೆದರಿಸಿ 20 ಲಕ್ಷ ರೂ. ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ಶಹರ ಪೊಲೀಸರು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ.02:28 PM Aug 24, 2025 IST