crime-news
Uttara kannda :ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಇನೋವಾ ವಾಹನ, ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಕಾರವಾರ : ಹುಬ್ಬಳ್ಳಿಯಿಂದ (Hubli) ಪ್ರವಾಸಕ್ಕೆಂದು ದಾಂಡೇಲಿಗೆ ಬರುತ್ತಿದ್ದ ಪ್ರವಾಸಿಗರ ಇನೋವಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಟೆದು ಪಲ್ಟಿಯಾಗಿ ಎಂಟು ಜನ ಗಾಯಗೊಂಡು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ತಾಟಗೇರಾ ಕ್ರಾಸ್ ಸಮೀಪ ನಡೆದಿದೆ.08:52 PM Feb 15, 2025 IST