important-news
Karnataka Government: ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಸಾವು : ತನಿಖೆಗೆ ಸಮಿತಿ ರಚಿಸಿದ ಸರ್ಕಾರ
ಬೆಂಗಳೂರು :- ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ದಿನದಿಂದ ದಿನಕ್ಕೆ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.08:31 PM Feb 07, 2025 IST