important-news
Karnataka: ಶಕ್ತಿ ಸೌಧದ ವಿದ್ಯುತ್ ಬಿಲ್ ಬಾಕಿ| ಪವರ್ ಕಟ್ ಮಾಡುವ ಎಚ್ಚರಿಕೆ ನೀಡಿದ ಹೆಸ್ಕಾಂ!
ಬೆಳಗಾವಿ: ರಾಜ್ಯ ಸರ್ಕಾರದ ಖಜಾನೆ ಕಾಲಿಯಾಗುದೆಯೇ? ಅಭಿವೃದ್ಧಿ ಕೆಲಸಕ್ಕೆ ಹಣವಿಲ್ಲ,ಇದೀಗ ಶಕ್ತಿ ಸೌಧಕ್ಕೆ ವಿದ್ಯುತ್ ಬಿಲ್ ಕಟ್ಟಲು ಹಣವಿಲ್ಲವೇ ಎಂಬ ಪ್ರಶ್ನೆ ಏಳುವಂತೆ ಮಾಡಿದೆ.09:43 PM Sep 05, 2025 IST