%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Hassan -ಪ್ರೊಬೆಷನರಿ IPS officer ಹರ್ಷಬರ್ಧನ್ ಅಪಘಾತದಲ್ಲಿ ಮೃತ
Hasana news 01 December 2024 : ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ಮಧ್ಯಪ್ರದೇಶ ಮೂಲದ ಯುವ ಪ್ರೊಬೆಷನರಿ ಐಪಿಎಸ್ ಅಧಿಕಾರಿ (IPS officer) ಹರ್ಷಬರ್ಧನ್ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ10:12 PM Dec 01, 2024 IST