crime-news
Sirsi ಹತ್ತು ವರ್ಷದ ಪ್ರೀತಿಗೆ ಕೈಕೊಟ್ಟ ಯುವತಿ- ಮದುವೆಯಾದ ಹುಡಗನನ್ನು ಬಸ್ ನಲ್ಲಿಯೇ ಇರಿದು ಕೊಂದ ಪಾಗಲ್ ಪ್ರೇಮಿ
ಕಾರವಾರ:-ಹತ್ತು ವರ್ಷದಿಂದ ಪ್ರೀತಿಸುತದ್ದ ಹುಡಿಗಿ ಕೈಕೊಟ್ಟು ಸಿಟ್ಟಿಗೆ ಆಕೆಯ ಗಂಡನನ್ನೇ ಬಸ್ ನಲ್ಲಿ ಪಾಗಲ್ ಪ್ರೇಮಿ ಚಾಕು ಇರಿದು ಕೊಲೆಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi) ನಗರದ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದ ಸಮೀಪದ ಬೆಂಗಳೂರಿಗೆ ಸಂಚರಿಸುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ನಡೆದಿದೆ.10:29 PM Feb 22, 2025 IST