%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Bhatkal| ಅರಬ್ಬಿ ಸಮುದ್ರದಲ್ಲಿ ಮೂರು ದಿನ ವಿಮಾನದಲ್ಲಿ ಫೈರಿಂಗ್ : ಮೀನುಗಾರರಿಗೆ ನಿರ್ಬಂಧ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅರಬ್ಬಿ ಸಮುದ್ರದ ನಡುವೆ ಇರುವ ನೇತ್ರಾಣಿ ದ್ವೀಪದಲ್ಲಿ ಭಾರತೀಯ ನೌಕಾ ಪಡೆಯು ಸಮರಭ್ಯಾಸ ನಡೆಯಲಿದ್ದು ನೇತ್ರಾಣಿ ನಡುಗಡ್ಡೆಯಿಂದ ಹತ್ತು ನಾಟಿಕನ್ ಮೈಲು ದೂರದ ವರೆಗೆ ಮೀನುಗಾರರಿಗೆ ಮೂರು ದಿನ ನಿಷೇಧ ಹೇರಲಾಗಿದೆ.10:10 PM Oct 13, 2024 IST