important-news
Karnataka: ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ.! ಕಾರಣ ಏನು ಗೊತ್ತಾ..?
ಚಿಕ್ಕಬಳ್ಳಾಪುರ:- ನಂದಿಗಿರಿಧಾಮದಲ್ಲಿ ಜೂನ್ 19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶ ಮಾಡಿದ್ದಾರೆ.09:12 PM Jun 10, 2025 IST