important-news
Actor Bank Janardhan ನಿಧನ: ಸಾವಿಗೆ ಕಾರಣವೇನು?
ಬೆಂಗಳೂರು;- 500ಕ್ಕೂ ಅಧಿಕ ಸಿನಿಮಾಗಳಲ್ಲಿ ಹಾಸ್ಯದ ಹೊಳೆ ಹರಿಸಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಬ್ಯಾಂಕ್ ಜನಾರ್ಧನ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ (79) ಮಧ್ಯರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.11:08 AM Apr 14, 2025 IST