%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karwar ಶಾಸಕ ಸತೀಶ್ ಸೈಲ್ ಪರ ನಿಂತ ಮಾಜಿ ಸಚಿವ ಅಸ್ನೋಟಿಕರ್ ಹೇಳಿದ್ದೇನು ವಿಡಿಯೋ ನೋಡಿ.
Karwar News 28 October 2024 :- ಕಾರವಾರ ಶಾಸಕ ಸತೀಶ್ ಸೈಲ್ ಗೆ ಅದಿರು ನಾಪತ್ತೆ ಪ್ರಕರಣದಲ್ಲಿ ಕೋರ್ಟ ಏಳು ವರ್ಷ ಶಿಕ್ಷೆ ತೀರ್ಪು ನೀಡಿದ ಬೆನ್ನಲ್ಲೇ ಶಾಸಕತ್ವ ಅನರ್ಹವಾಗುವ ಸಾಧ್ಯತೆಯಲ್ಲಿ ಕಾರವಾರದಲ್ಲಿ ರಾಜಕೀಯ ಗದಿಗೆದರಿದ್ದು ಚುನಾವಣೆ ಘೋಷಣೆ ಆದರೇ ಯಾರು ನಿಲ್ಲಬೇಕು ಎಂಬ ಚರ್ಚೆ ಜೋರಾಗಿದೆ.11:37 AM Oct 28, 2024 IST