crime-news
Karwar:ಮಂಡ್ಯ ಮೂಲದ ಲಾರಿ ಚಾಲಕನಿಗೆ ಅಬಕಾರಿ ಅಧಿಕಾರಿ ಹಲ್ಲೆ ಪ್ರಕರಣ |ಅಧಿಕಾರಿ ಅಮಾನತು
ಕಾರವಾರ :-ಕಾರವಾರ -ಗೋವಾ ಗಡಿಯ ಮಾಜಾಳಿಯಲ್ಲಿ ಲಾರಿ ಚಾಲಕನ ಮೇಲೆ ಅಬಕಾರಿ ಅಧಿಕಾರಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಗಾವಣೆ ಗೊಂಡಿದ್ದ ಇಬ್ಬರು ಅಧಿಕಾರಿಗಳನ್ನು ಅಬಕಾರಿ ಆಯುಕ್ತರು ಅಮಾನತು ಮಾಡಿ ಆದೇಶ ಮಾಡಿದ್ದಾರೆ.10:22 PM Oct 21, 2024 IST