important-news
Karnataka Weather ಯಾವ ಭಾಗದಲ್ಲಿ ಚಳಿಯ ವಾತಾವರಣ ಹೆಚ್ಚಲಿದೆ ಇಲ್ಲಿದೆ ಮಾಹಿತಿ.
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕೆಲವು ದಿನಗಳವರೆಗೆ ರಾಜ್ಯದ (state) ಈ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿದೆ ನೋಡಿ.09:31 AM Jan 08, 2025 IST