crime-news
Karwar: ಪ್ರೇಮ ವೈಫಲ್ಯ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ
ಕಾರವಾರ:- ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ (Uttara kannada) ಜಿಲ್ಲೆಯ ಕಾರವಾರ(karwar) ತಾಲೂಕಿನ ಅಮದಳ್ಳಿಯ ಟೋಲ್ನಾಕಾದಲ್ಲಿ ನಡೆದಿದೆ.10:24 PM Jul 11, 2025 IST