%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karnataka:ಬೋರ್ವೆಲ್ ಹಾಕಿಸಿದವರಿಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ ,ಏನದು ವಿವರ ಇಲ್ಲಿದೆ.
Bangalore 29 November 2024:- ರಾಜ್ಯದಲ್ಲಿ ರೈತಾಪಿ ಕೆಲಸ ಸೇರಿದಂತೆ ಇತರೆ ಕೆಲಸಗಳಿಗೂ ಬೋರ್ವೆಲ್ ತೆಗೆಸುವ ಸಂಖ್ಯೆ ಹೆಚ್ಚಾಗಿದೆ. ನೀರು ಬಾರದಿದ್ರೆ ಹಾಗೆಯೇ ಬಿಟ್ಟು ಅನಾಹುತಕ್ಕೆ ಕಾರಣವಾಗುತ್ತಿದೆ.03:28 PM Nov 29, 2024 IST