homepage
Karwar ಅರಬ್ಬಿ ಸಮುದ್ರದಲ್ಲಿ ಮುಳುಗಿದ ಬೋಟ್ ಎಂಟು ಜನ ಮೀನುಗಾರರ ರಕ್ಷಣೆ.
Karwar news :- ಅರಬ್ಬಿ ಸಮುದ್ರ ದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ (udupi) ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್ ನ ತಳಭಾಗದ ಕಬ್ಬಿಣದ ವೆಲ್ಟಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ.06:37 PM Jan 14, 2025 IST