crime-news
Karwar ಶಾಸಕ ಸತೀಶ್ ಸೈಲ್ ಬಿಗ್ ರಿಲೀಫ್ ವಿಧಿಸಿದ ಶಿಕ್ಷೆ ಅಮಾನತ್ತಿನಲ್ಲಿಟ್ಟ ಕೋರ್ಟ
Bangaluru News 13 November 2024 :- ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ (Belekeri Port Case) ಆರೋಪಿಯಾಗಿದ್ದ ಕಾರವಾರದ (karwar) ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Congress MLA Satish Sail) ಹೈಕೋರ್ಟ್ನಿಂದ ತಡೆಯಾಜ್ಞೆ ಸಿಕ್ಕಿದೆ.09:15 PM Nov 13, 2024 IST