crime-news
Honnavar|ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್ ಗೆ ಜೈಲು ಶಿಕ್ಷೆ
ಕಾರವಾರ :- ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ(police) ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.10:59 PM Apr 18, 2025 IST