web-story
Dandeli| ರಿಪೇರಿಗೆ ತಂದ ಸ್ಕೂಟಿ ಬೆಂಕಿಗಾಹುತಿ ವಿಡಿಯೋ ನೋಡಿ
Dandeli 22 October 2024 :-ದ್ವಿಚಕ್ರ ವಾಹನ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ಬ್ಯಾಟರಿಯಲ್ಲಿ ( battery )ತಾಂತ್ರಿಕ ಸಮಸ್ಯೆಯಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನವೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸೋಮಾನಿ ವೃತ್ತದ ಬಳಿ ನಡೆದಿದೆ.10:40 PM Oct 22, 2024 IST