crime-news
Kumta: ಶಾಸಕ ದಿನಕರ್ ಶಟ್ಟಿ ಲೈಂಗಿಕ ಶೋಷಣೆ ಆರೋಪ ಆಡಿಯೋ ಪ್ರಕರಣ - ಕನ್ನಡವಾಣಿ ವಿರುದ್ಧ ತನಿಖೆಗೆ ಹೈಕೋರ್ಟ ತಡೆ
ಧಾರವಾಡ/ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಿಜೆಪಿ ಶಾಸಕ ದಿನಕರ್ ಶಟ್ಟಿ ವಿರುದ್ಧವಾಗಿ ಲೈಂಗಿಕ ಶೋಷಣೆ ಮಾಡಿರುವ ಕುರಿತು ಮಹಿಳೆಯೊಬ್ಬರು ಮಾಡಿದ ಆರೋಪ ಕುರಿತು ಕನ್ನಡವಾಣಿ.ನ್ಯೂಸ್ ವರದಿ ಬಿತ್ತರಿಸಿತ್ತು02:14 PM May 24, 2025 IST