crime-news
Court case: ಕೆ.ಆರ್ ನಗರದಲ್ಲಿ ಕೆಲಸದಾಕೆಯ ಮೇಲೆ ರೇಪ್ – ಪ್ರಜ್ವಲ್ ರೇವಣ್ಣ ದೋಷಿ
ಬೆಂಗಳೂರು: ಕೆ.ಆರ್.ನಗರದಲ್ಲಿ (KR Nagara) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.02:04 PM Aug 01, 2025 IST