local-story
Karwar :ಕಾರವಾರದಲ್ಲಿ ಮೇ 4 ರಿಂದ 5 ದಿನಗಳ ಅದ್ದೂರಿ ಕರಾವಳಿ ಉತ್ಸವ : ಸತೀಶ್ ಸೈಲ್
Karwar :- ಕಾರವಾರದ(karwar) ರವೀಂದ್ರ ನಾಥ್ ಟಾಗೂರ್ ಕಡಲತೀರದಲ್ಲಿ ಮೇ 4 ರಿಂದ 5 ದಿನಗಳ ಕಾಲ ಅದ್ದೂರಿಯಾಗಿ ಕರಾವಳಿ ಉತ್ಸವ ಆಯೋಜಿಸಲಾಗುವುದು ಎಂದು ಎಂ. ಸಿ. ಎ. ಅಧ್ಯಕ್ಷರು ಹಾಗೂ ಶಾಸಕ ಸತೀಶ್ ಕೆ ಸೈಲ್ ತಿಳಿಸಿದರು.11:12 PM Apr 22, 2025 IST