local-story
Cyclone :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ
ಕಾರವಾರ :- ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿ ಚಂಡಮಾರುತ(Cyclone) ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಅಸ್ಥಿರ ಹವಾಮಾನ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.10:23 PM Aug 14, 2025 IST