local-story
Shirur: ಶಿರೂರು ಗುಡ್ಡ ಕುಸಿಯುವ ಹಿನ್ನಲೆ- ನಿಷೇಧಾಜ್ಞೆ ಜಾರಿ
ಕಾರವಾರ :- ಉತ್ತರ ಕನ್ನಡ (uttara kannda) ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು (shirur)ಭಾಗದಲ್ಲಿ ಮತ್ತೆ ಗುಡ್ಡ ಕುಸಿಯುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇರುವ ಗ್ರಾಮದ ಜನರು ಗುಡ್ಡದ ಸಮೀಪ ನಿಲ್ಲದಂತೆ ಹಾಗೂ ಫೋಟೋ ಶೂಟ್ ಮಾಡದಂತೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಮಾಡಿದ್ದಾರೆ.08:20 PM May 22, 2025 IST