important-news
OFFICER ವರ್ಗಾವಣೆ ರಾಜಕೀಯ ಆರ್.ವಿ ದೇಶಪಾಂಡೆ ವಿರುದ್ಧ ಶಾಸಕ ಸೈಲ್ ಅಸಮಧಾನ
ಕಾರವಾರ :- ತಮ್ಮ ಅನುಮತಿ ಇಲ್ಲದೇ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದಕ್ಕೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (sathish sail) ಅಧಿಕಾರಿಗಳ ವಿರುದ್ಧ ಗರಂ ಆಗಿದ್ದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಅಸಮಧಾನ ತೋಡಿಕೊಂಡ ಘಟನೆ ಕಾರವಾರದ ತಾಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಡೆದಿದೆ.08:28 PM Jan 28, 2025 IST