local-story
Sirsi:ಬಂಗಾರದ ಅಂಗಡಿ ಹಾಗೂ ಮನೆಗೆ ಕನ್ನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಕಾರವಾರ:- ಶಿರಸಿ ತಾಲ್ಲೂಕಿನ ದಾಸನಕೊಪ್ಪದಲ್ಲಿ ತಡರಾತ್ರಿ ಸಂಭವಿಸಿದ ಕಳ್ಳತನದಿಂದ, ಬಂಗಾರದ ಅಂಗಡಿಯೊಂದಿಗೆ ಹತ್ತಿರದ ಮನೆಗೂ ಕಳ್ಳರು ಪ್ರವೇಶಿಸಿ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.10:47 PM Jul 13, 2025 IST