local-story
Karwar ಅಂದು ಪೇಪರ್ ಮಾರುವ ಹುಡುಗ ಇಂದು ಯುವ ಕಾಂಗ್ರೆಸ್ ಅಧ್ಯಕ್ಷ
ಕಾರವಾರ :- ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ (congress) ಚುನಾವಣೆಯಲ್ಲಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಯುವ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನೂತನ ಜೈನ್ ಅವರು ತಮ್ಮ ಪ್ರತಿಸ್ಪರ್ಧಿ ಸುಂದರ್ ಕಾರ್ವಿ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ.09:28 PM Feb 08, 2025 IST