important-news
India news| ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ-ಹಠಾತ್ ಪ್ರವಾಹಕ್ಕೆ ಹತ್ತು ಮನೆಗಳು ನಾಶ
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕಥುವಾ ಮತ್ತು ಕಿಶ್ತ್ವಾರ್ನಲ್ಲಿ ಇದೇ ರೀತಿಯ ವಿಪತ್ತುಗಳು ಸಂಭವಿಸಿವೆ. ಹಠಾತ್ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.02:22 PM Aug 26, 2025 IST