local-story
Karwar :ಕಾರವಾರದ ಮೂವರು ಪತ್ರಕರ್ತರಿಗೆ ಟ್ಯಾಗೋರ್ ಪ್ರಶಸ್ತಿ ಘೋಷಣೆ
ಕಾರವಾರ: ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿವರ್ಷ ಜಿಲ್ಲಾಕೇಂದ್ರ ಕಾರವಾರದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಟ್ಯಾಗೋರ್ ಪ್ರಶಸ್ತಿ ನೀಡುತ್ತಿದ್ದು ಈ ಬಾರಿ ಸಹ ಮೂವರು ಪತ್ರಕರ್ತರಿಗೆ ಪ್ರಶಸ್ತಿ ಘೋಷಿಸಲಾಗಿದೆ.11:46 PM Aug 09, 2025 IST