crime-news
Ankola: ಗೊಬ್ಬರ ಗುಂಡಿಗೆ ಬಿದ್ದು ಮಗು ಸಾ**
ಕಾರವಾರ :- ತಂದೆಯ ನಿರ್ಲಕ್ಷದಿಂದ ಗೊಬ್ಬರದ ಗುಂಡಿಗೆ ಎರಡು ವರ್ಷದ ಹೆಣ್ಣು ಮಗು ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ (ankola) ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಳವಳ್ಳಿಯಲ್ಲಿ ನಿನ್ನೆ ನಡೆದಿದೆ.01:43 PM Jun 26, 2025 IST