important-news
Sirsi:ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು- ಎಸ್.ಪಿ ಎಂ ನಾರಾಯಣ್
ಕಾರವಾರ:- ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ರವರನ್ನು ಮುಂದಿನ ಆದೇಶದ ವರೆಗೂ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್11:19 PM Jun 24, 2025 IST