crime-news
Joida news: ಈಜು ಕೊಳಕ್ಕೆ ಬಿದ್ದು ಮಗು ಸಾ**
ಕಾರವಾರ :- ಹೋಂ ಸ್ಟೇಯೊಂದರ ಈಜುಕೊಳದಲ್ಲಿಪುಟ್ಟ ಬಾಲಕ ಮುಳಗಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ(joida) ತಾಲೂಕಿನ ಗಣೇಶ ಗುಡಿಯ ಬಾಡಗುಂದದ ಅಶೋಕ ಹೋಂ ಸ್ಟೇಯಲ್ಲಿ ಇಂದು(ಭಾನುವಾರ) ಸಂಜೆ ನಡೆದಿದೆ10:13 PM Apr 13, 2025 IST