crime-news
Karwar ED case:ಶಾಸಕ ಸತೀಶ್ ಸೈಲ್ 2 ದಿನ ಇ.ಡಿ ಕಸ್ಟಡಿಗೆ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.11:02 PM Sep 10, 2025 IST